Citizen News is provide Information of Current News And Education and media Related information..

Recent Posts

Breaking

Thursday, July 09, 2020

KARNATAKA MLHP RECRUITMENT

ಹುದ್ದೆಯ ಹೆಸರು - ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ (MLHP) 

ಒಟ್ಟು ಹುದ್ದೆಗಳು - 1356

ಮಾಹಿತಿ - ರಾಷ್ಟ್ರೀಯ ಆರೋಗ್ಯಅಭಿಯಾನದಡಿಯಲ್ಲಿ ಹಲವು ಜಿಲ್ಲಾ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಸಂಘಗಳು ಮಧ್ಯಮ ಹಂತದ ಪೂರೈಕೆದಾರರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ -
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ ಅಥವಾ ಪೋಸ್ಟ್ ಬಿಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ KNC/INC ನಿಂದ ನೊಂದಣಿ ಹೊಂದಿರಬೇಕು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. 

ಅರ್ಜಿ ಸಲ್ಲಿಸುವ ವಿಧಾನ - ಆನ್‌ಲೈನ್‌

ದಿನಾಂಕ -
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 24-06-2020                           
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-07-2020

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

Vacancy Notice -       👉   Click here

Official website -     👉    Click here

No comments:

Post a Comment