Citizen News is provide Information of Current News And Education and media Related information..
▼
Wednesday, September 16, 2020
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಬ್ಯಾಕ್ಲಾಗ್ ಹುದ್ದೆಗಳು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ/ತಜ್ಞರು/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಮತ್ತು ದಂತ ವೈದ್ಯಾಧಿಕಾರಿ ಹುದ್ದೆಗಳನ್ನು ಬ್ಯಾಕ್ಲಾಗ್ ಹುದ್ದೆಗಳ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಒಟ್ಟು ಹುದ್ದೆಗಳು - 2794
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
No comments:
Post a Comment